ರಾಜ್ಯ

ಬಿಗ್ ಬಾಸ್ ಗೆದ್ದ ಗಿಲ್ಲಿಗೆ ಸಿಎಂ ಅಭಿನಂದನೆ

ಬೆಂಗಳೂರು: ಬಿಗ್ ಬಾಸ್ ಗೆದ್ದ ಗಿಲ್ಲಿನಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.


ಕಾವೇರಿ ನಿವಾಸದಲ್ಲಿ ಇಂದು ಭೇಟಿಯಾದ ಗಿಲ್ಲಿನಟನಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!