ರಾಷ್ಟ್ರೀಯ

ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು: ಉನ್ನತ ತನಿಖೆಗೆ ಮಮತಾ ಬ್ಯಾನರ್ಜಿ ಒತ್ತಾಯ

ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ಬಗ್ಗೆ ಉನ್ನತ ತನಿಖೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.


ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಮೂಲಕ ಸತ್ಯ ಹೊರಬರುವುದಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುವ ತನಿಖೆ ಮಾತ್ರ ವಿಶ್ವಾಸಾರ್ಹವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.


ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಬಾರಾಮತಿ ಬಳಿ ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವಿಗೀಡಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!