ಕರಾವಳಿಕ್ರೈಂ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಳ್ಳಾಲ ಮುಕ್ಕಚ್ಚೇರಿಯ ಮುಹಮ್ಮದ್ ಸಂಶೀರ್ ಎಂಬಾತನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.



14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ ಉಳ್ಳಾಲ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!