ಪುತ್ತೂರು: ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣಗೊಳ್ಳಲಿರುವ ಕಾಂಗ್ರೆಸ್ ಕಚೇರಿ ಕಟ್ಟಡದ ಉದ್ಘಾಟನೆ ಫೆ.6ರಂದು ಸಂಜೆ ನಡೆಯಲಿದೆ.
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೂತನ ಕಾಂಗ್ರೆಸ್ ಭವನಕ್ಕೆ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.