ಕರಾವಳಿಕ್ರೈಂ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


ಮಂಗಳೂರು: ವಂಚನೆ ಪ್ರಕರಣ ವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಲಕ್ಷ್ಮೀಶಬಾಬು(48) ಬಂಧಿತ ಆರೋಪಿ.



ಈತನನ್ನು ಉಳ್ಳಾಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಯ ತಂಡವು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರು ನಗರದ ಏಳನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!