ಕರಾವಳಿರಾಜ್ಯ ಪಿಲಿಕುಲ ಗಾಲ್ಫ್ ಕ್ಲಬ್ ಗೆ 5 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ February 20, 2026 news_bites_admin ಪುತ್ತೂರು: ಪಿಲಿಕುಲ ಗಾಲ್ಫ್ ಕ್ಲಬ್ ಗೆ ರೂ 5 ಕೋಟಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕರು ಈ ಬೇಡಿಕೆಯ ಮನವಿಯನ್ನು ಸಲ್ಲಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...