ಅಂತಾರಾಷ್ಟ್ರೀಯಕ್ರೈಂ

ಕತಾರ್, ಬಹ್ರೇನ್, ಸೌದಿಯ ಅಮೇರಿಕ ವಾಯುನೆಲೆಗಳ ಮೇಲೆ ಇರಾನ್ ದಾಳಿ





ನವದೆಹಲಿ: ಇರಾನ್  ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಇದಾದ ಕೆಲವೇ ಗಂಟೆಗಳ ನಂತರ ಯುಎಇಯ ಅಬುಧಾಬಿ, ಕತಾರ್‌, ಬಹ್ರೇನ್, ಕುವೈತ್ ಮೇಲೆ ಇರಾನ್ ದಾಳಿ ನಡೆಸಿದೆ. ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಇರಾನ್ ನಾನಾ ದೇಶಗಳಲ್ಲಿ ಇರುವ ಯುಎಸ್ ವಾಯುನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸತೊಡಗಿದೆ. ಇದರಿಂದಾಗಿ ಬೇರೆ ದೇಶಗಳಲ್ಲೂ ಭೀತಿ ಹೆಚ್ಚಾಗಿದೆ.

Leave a Reply

Your email address will not be published. Required fields are marked *

error: Content is protected !!