ಪುತ್ತೂರು: ಮಾ.2 ಸೋಮವಾರದಂದು ಶಾಸಕ ಅಶೋಕ್ ರೈ ಅವರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಇರುವುದಿಲ್ಲ. ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಅಧಿಕಾರಿಗಳ ಸಭೆ ನಡೆಯಲಿದ್ದು ಬಳಿಕ ಶಾಸಕರು ಬೆಂಗಳೂರಿಗೆ ತೆರಳಲಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಶಾಸಕರ ಆಪ್ತ ಸಹಾಯಕರಾದ ರಂಜಿತ್ ಸುವರ್ಣ ತಿಳಿಸಿದ್ದಾರೆ.