ಅಂತಾರಾಷ್ಟ್ರೀಯಕ್ರೈಂ

ಇರಾನ್ ಶಾಲೆಯ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 150ಕ್ಕೇರಿಕೆ

ಟೆಹ್ರಾನ್: ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ನ 150 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ. ಮಿನಾಬ್ ನಗರದಲ್ಲಿ ದಾಳಿ ನಡೆದಾಗ ಈ ಘಟನೆ ನಡೆದಿದೆ.

ಬಾಂಬ್ ದಾಳಿಯ ಸಮಯದಲ್ಲಿ ಶಾಲೆಯ ಮೇಲೆ ದಾಳಿ ನಡೆಸಲಾಗಿದ್ದು, ಮೃತ ವಿದ್ಯಾರ್ಥಿಗಳ ಸಂಖ್ಯೆ 150ಕ್ಕೇರಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!