ಅಂತಾರಾಷ್ಟ್ರೀಯಕ್ರೈಂ

ಗಂಭೀರ ಗಾಯಗೊಂಡಿದ್ದ ಅಯತುಲ್ಲಾ ಖಮೇನಿಯವರ ಪತ್ನಿ ನಿಧನ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯವರನ್ನು ಹತ್ಯೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!