ಕರಾವಳಿ ಗುಂಡ್ಯ ಬಳಿ ಬಸ್-ಕಾರು ಭೀಕರ ಅಪಘಾತ, ಮೂವರು ಮೃತ್ಯು March 13, 2026 news_bites_admin ಕಡಬ: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...