
ಜೆರುಸಲೇಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟಪಡಿಸಿದೆ.
ಬೆಂಜಮಿನ್ ನೆತನ್ಯಾಹು ಅವರ ಕುರಿತು ಇತ್ತೀಚಿನ ದಿನಗಳಲ್ಲಿ ಊಹಾಪೊಹಗಳು ಎದ್ದಿತ್ತು, ಇದೀಗ ಅವರ ಕಚೇರಿ ಸ್ಪಷ್ಟನೆ ನೀಡಿರುವುದಾಗಿ ವರದಿಯಾಗಿದೆ.

Like this:
Like Loading...