ಕರಾವಳಿಕ್ರೈಂರಾಜ್ಯ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಡುಪಿ ಕಾಪು ನಿವಾಸಿ ಮಣಿಕಂಠ (35ವ) ಎಂಬಾತನನ್ನು ವೇಣೂರು ಪೊಲೀಸ್ ಠಾಣಾ ಪೊಲೀಸರು ಉಡುಪಿಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯದ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!