ರಾಜಕೀಯರಾಷ್ಟ್ರೀಯ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾ.24ರಂದು ರಾತ್ರಿ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದಾಗಿ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಕೇರಳದ ಕೋಝಿಕ್ಕೋಡ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!