ಕರಾವಳಿಕ್ರೈಂ ವಿಟ್ಲ: ಮರಕ್ಕೆ ಡಿಕ್ಕಿ ಹೊಡೆದ ಕಾರು March 26, 2026 news_bites_admin ವಿಟ್ಲ: ಕಾರೊಂದು ಮರಕ್ಕೆ ಗುದ್ದಿದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಅಪಘಾತದಿಂದ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಕಾರಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...