ರಾಜಕೀಯರಾಷ್ಟ್ರೀಯ ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ March 31, 2026 news_bites_admin ಕೋಲ್ಕತ್ತಾ: ಭಾರತೀಯ ಟೆನಿಸ್ ನ ಮಾಜಿ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್ ಬಿಜೆಪಿಗೆ ಸೇರಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...