ಕರಾವಳಿ

ಸೆ.6: ಎ.ಎಂ ನೌಶಾದ್ ಬಾಖವಿ
ಇರ್ದೆ-ಪಳ್ಳಿತ್ತಡ್ಕಕ್ಕೆ


ಪುತ್ತೂರು: ಇರ್ದೆ-ಪಳ್ಳಿತ್ತಡ್ಕ ಮಖಾಂ ಉರೂಸ್ ಪ್ರಯುಕ್ತ ಪ್ರಯುಕ್ತ ನಡೆಯುತ್ತಿರುವ ಧಾರ್ಮಿಕ ಮತಪ್ರಭಾಷಣದ 2ನೇ ದಿನವಾದ ಎ.6ರಂದು ರಾತ್ರಿ ಅಂತರ್ರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ಎ.ಎಂ ನೌಶಾದ್ ಬಾಖವಿ ತಿರುವನಂತಪುರಂ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!