ರಾಜಕೀಯರಾಷ್ಟ್ರೀಯ

ಮಂಜೇಶ್ವರ: ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ

ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ, ಹಾಲಿ ಶಾಸಕರಾದ ಅಶ್ರಫ್ ಅವರಿಗೆ ಮತನೀಡಿ ಆಶೀರ್ವದಿಸುವಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.


ಸಚಿವರಾದ ಬೋಸರಾಜು, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಶಾಸಕ ಅಶೋಕ್ ರೈ, ಸಂಸದ ರಾಜ್‌ಮೋಹನ್ ಉನ್ನಿತಾನ್ ಅವರು ವೇದಿಕೆಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!