ಕರಾವಳಿ ದ್ವಿತೀಯ ಪಿಯುಸಿ ಫಲಿತಾಂಶ: ಮುಹಮ್ಮದ್ ಬಿಲಾಲ್ 572 ಅಂಕದ ಸಾಧನೆ April 10, 2026 news_bites_admin ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಬಿಲಾಲ್ 572(95.33%) ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಅಬ್ದುಲ್ ಜಲೀಲ್ ಹಾಗೂ ಫೌಝಿಯಾ ದಂಪತಿಯ ಪುತ್ರ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...