ಕರಾವಳಿ ದ್ವಿತೀಯ ಪಿಯುಸಿ ಫಲಿತಾಂಶ: ನಜಿಮುನ್ನೀಸಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ April 12, 2026 news_bites_admin ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಜಿಮುನ್ನೀಸಾ ಅವರು 600ಕ್ಕೆ 538 ಅಂಕಗಳನ್ನು ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಬೈತಡ್ಕ ಅಂಕಜಾಲ್ ನಿವಾಸಿ ಇಬ್ರಾಹಿಂ ಮತ್ತು ಜಮಿಲ ದಂಪತಿಗಳ ಪುತ್ರಿ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...