ಕರಾವಳಿ ಕುರಿಯದಲ್ಲಿ ನಿರ್ಮಾಣವಾಗಲಿರುವ ಶ್ರಮಿಕ ವಸತಿ ಶಾಲೆಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ April 20, 2026 news_bites_admin ಪುತ್ತೂರು: ಕುರಿಯದಲ್ಲಿ 37.65 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರಮಿಕ ವಸತಿ ಶಾಲೆಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...