ದಾವಣಗೆರೆ: ದಾವಣಗೆರೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಬಿಜೆಪಿ 8000ಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಮುಖ್ಯವಾಗಿ ಕಣದಲ್ಲಿದ್ದಾರೆ.