ಮಂಜೇಶ್ವರ: ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಭರ್ಜರಿ ಮುನ್ನಡೆ
ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ
4ನೇ ಸುತ್ತಿನ ಮತ ಎಣಿಕೆಯ ಬಳಿಕವೂ ಯುಡಿಎಫ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ 10 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರು 26000 ಮತಗಳನ್ನು ಗಳಿಸಿದ್ದರೆ, ಎನ್ ಡಿಎ ಅಭ್ಯರ್ಥಿ ಕೆ.ಸುರೇಂದ್ರನ್ (ಬಿಜೆಪಿ) 16,100 ಮತ, ಎಲ್ ಡಿಎಫ್ ಅಭ್ಯರ್ಥಿ ಕೆ.ಆರ್.ಜಯಾನಂದ 4,750 ಮತಗಳನ್ನು ಗಳಿಸಿದ್ದಾರೆ. ಎಣಿಕೆ ಪ್ರಕ್ರಿಯೆ ಮುಂದುವರಿದಿದೆ.




