ರಾಜಕೀಯರಾಜ್ಯ ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ May 4, 2026 news_bites_admin ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ವಿರುದ್ದ 4000ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...