ರಾಜಕೀಯರಾಜ್ಯ

ಬಾಗಲಕೋಟೆ, ದಾವಣಗೆರೆ: ಕಾಂಗ್ರೆಸ್ ಜಯಭೇರಿ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್ ಮರಳಿ ತೆಕ್ಕೆಗೆ ಪಡೆದಿದೆ.

 

Leave a Reply

Your email address will not be published. Required fields are marked *

error: Content is protected !!