ಆಸ್ಕೋ ಹೋಮ್ ಅಪ್ಲಯನ್ಸಸ್‌ನಲ್ಲಿ ಸ್ಪೆಷಲ್ ಆಫರ್
ಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಕೋ ಹೋಂ ಅಪ್ಲಯನ್ಸಸ್‌ನಲ್ಲಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಸೀಮಿತ ಅವಧಿಯ ಆಫರ್ ಘೋಷಿಸಲಾಗಿದೆ.
ವಾಷಿಂಗ್ ಮೆಷಿನ್, ಎ.ಸಿ, ರೆಫ್ರಿಜರೇಟರ್, ಟಿ.ವಿ, ಕೂಲರ್, ಫ್ಯಾನ್ ಮತ್ತಿತರ ಎಲೆಕ್ಟ್ರೋನಿಕ್ಸ್ ಐಟಂಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ಗಿಫ್ಟ್ ನೀಡಲಾಗುತ್ತದೆ.
ಮಿಕ್ಸರ್ ಗ್ರೈಂಡರ್, ಕುಕ್ಕರ್ ಮೊದಲಾವುಗಳ ಮೇಲೆ 30% ಡಿಸ್ಕೌಂಟ್ ಆಫರ್ ಪ್ರಕಟಿಸಲಾಗಿದೆ.
ವಿವಿಧ ಬಗೆಯ ಸ್ಟೀಲ್ ಪಾತ್ರೆಗಳು ಲಭ್ಯವಿದ್ದು ರೂ.5000/-ಕ್ಕಿಂತ ಮೇಲ್ಪಟ್ಟ ಖರೀದಿಗೆ ಉಚಿತ ಗಿಫ್ಟ್ ನೀಡಲಾಗುತ್ತದೆ.
ಎಲ್ಲ ವಿಧದ ಎಲೆಕ್ಟ್ರೋನಿಕ್ಸ್ ಹಾಗೂ ಫರ್ನಿಚರ‍್ಸ್ ಐಟಂಗಳು ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರಿಗೆ ಸುಲಭ ಕಂತುಗಳಲ್ಲಿ ಖರೀದಿಸುವ ಅವಕಾಶವನ್ನೂ ಸಂಸ್ಥೆ ಒದಗಿಸುತ್ತಿದೆ. ಗ್ರಾಹಕರಿಗೆ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಲಭ್ಯವಿದ್ದು ಮಳಿಗೆಯಲ್ಲಿ ಗುಣಮಟ್ಟದ ಸೇವೆಯನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೊ: 8971301786, 8971461786, 9008341786 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಕೋ ಮಳಿಗೆಯ ಮಾಲಕರು ತಿಳಿಸಿದ್ದಾರೆ.