ರಾಷ್ಟ್ರೀಯ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

ನವದೆಹಲಿ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.


ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಯಿತು. ಆ ಮೂಲಕ ಹಲವು ದಿನಗಳಿಂದ ಇದ್ದ ಸಿಎಂ ಆಯ್ಕೆ ಕಗ್ಗಂಟಿಗೆ ಬ್ರೇಕ್ ಬಿದ್ದಿದೆ.

 

Leave a Reply

Your email address will not be published. Required fields are marked *

error: Content is protected !!