ಕರಾವಳಿರಾಜಕೀಯರಾಜ್ಯ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿ ಕೆ ಹರಿಪ್ರಸಾದ್ ರವರನ್ನು ಅಭಿನಂದಿಸಿದ ಪುತ್ತೂರು ಶಾಸಕ ಅಶೋಕ್ ರೈ

ಬೆಂಗಳೂರು: ಕೆಪಿಸಿಸಿ ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ರಾಜಕಾರಣಿ ಬಿ ಕೆ ಹರಿಪ್ರಸಾದ್ ರವರನ್ನು ಪುತ್ತೂರು ಶಾಸಕ ಅಶೋಕ್ ರೈ ಅವರು ಜೂ.3ರಂದು ಅಭಿನಂದಿಸಿದರು

 

Leave a Reply

Your email address will not be published. Required fields are marked *

error: Content is protected !!