ಕರಾವಳಿರಾಜಕೀಯರಾಜ್ಯ

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಅಭಿನಂದಿಸಿದ
ವೇದನಾಥ ಸುವರ್ಣ


ಪುತ್ತೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿ.ಕೆ ಹರಿಪ್ರಸಾದ್ ಅವರನ್ನು ದಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ ನರಿಮೊಗರು ಅವರು ಜೂ.4ರಂದು ಬೆಂಗಳೂರಿನ ಬಿ.ಕೆ ಹರಿಪ್ರಸಾದ್ ನಿವಾಸದಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

 

Leave a Reply

Your email address will not be published. Required fields are marked *

error: Content is protected !!