ಪುತ್ತೂರು: ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ವರೂಪ್ @ಸ್ವರೂಪ್ ಅಮೀನ್ ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು, ಕೇರಳ ರಾಜ್ಯದ ಮಂಜೇಶ್ವರ ಪಾವೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.