ಕರಾವಳಿ

ದಕ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

ಮಂಗಳೂರು: ದಕ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಜೂ.23ರಂದು ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!