ಕರಾವಳಿಕ್ರೈಂ

ಉಪ್ಪಿನಂಗಡಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ ಠಾಣಾ ಪ್ರಕರಣದಲ್ಲಿ ಆರೋಪಿಯಾದ ತಮಿಳುನಾಡು ತಿರುಣವೇಲಿ ನಿವಾಸಿ
ಮಾಡ ಸ್ವಾಮಿ ಎಂಬಾತನು ಸುಮಾರು 16 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಕೃಷ್ಣನಗರ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

 

Leave a Reply

Your email address will not be published. Required fields are marked *

error: Content is protected !!