ಕರಾವಳಿ ಭಾರೀ ಮಳೆ ಮುನ್ಸೂಚನೆ: ನಾಳೆಯೂ (ಜು.3) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ July 2, 2026 news_bites_admin Oplus_131072 ಮಂಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ (ಜು.3) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಆದೇಶ ನೀಡಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...