ಕರಾವಳಿ

ಜು.8: ಶಾಲಾ ಕಾಲೇಜುಗಳಿಗೆ ರಜೆ

ಸಾಂದರ್ಭಿಕ ಚಿತ್ರ

ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಜು.8ರಂದು ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಪಿಯು ಕಾಲೇಜ್ ವರೆಗೆ ರಜೆ ಘೋಷಣೆ ಮಾಡಲಾಗಿದೆ.

 

Leave a Reply

Your email address will not be published. Required fields are marked *

error: Content is protected !!