ಕರಾವಳಿಕ್ರೈಂ

ವಿಟ್ಲ: ಸರಣಿ ಬ್ಯಾಟರಿ ಕಳ್ಳತನ  ಆರೋಪಿಗಳ ಬಂಧನ

ವಿಟ್ಲ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ರಾತ್ರಿ ಸಮಯ ನಿಲ್ಲಿಸಿದ್ದ   ಲಾರಿಗಳ ಬ್ಯಾಟರಿಗಳನ್ನು  ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದು ಸದ್ರಿ ಪ್ರಕರಣಗಳ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣಾ ಪೊಲೀಸರು  ಆರೋಪಿಗಳಾದ  ಕಾಸರಗೋಡು ಚರ್ಕಳ ನಿವಾಸಿ ಅಬ್ದುಲ್ ಶಮೀರ್  ಪಿ.ಎ (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಎಂಬವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗಳಿಂದ  ಕಳ್ಳತನ ಮಾಡಿದ 10 ಬ್ಯಾಟರಿಗಳನ್ನು ಸ್ವಾಧೀನ ಪಡಿಸಿಕೊಂಡಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

 

Leave a Reply

Your email address will not be published. Required fields are marked *

error: Content is protected !!