ಕರಾವಳಿಕ್ರೈಂ

ಬಿಸಿ ರೋಡ್: ಯುವತಿಯ ಹತ್ಯೆ, ಆರೋಪಿಯ ಗುರುತು ಪತ್ತೆ!

ಬಂಟ್ವಾಳ: ಬಿಸಿ ರೋಡ್ ಕೆಎಸ್ಆರ್.ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಯುವತಿಯೊಬ್ಬಳ ಮೇಲೆ ಯುವಕನೊಬ್ಬ ಆಯುಧದಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದ್ದು,  ಈತನು ಯುವತಿಯ ದೂರದ ಸಂಬಂಧಿ ಹಾಗೂ  ಯುವತಿಯನ್ನು ಏಕಪಕ್ಷೀಯ ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

error: Content is protected !!