ರಾಜ್ಯ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ July 18, 2026 news_bites_admin ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಜು.18ರಂದು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...