ಕರಾವಳಿ ಇಂದು ದ.ಕ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ July 24, 2026 news_bites_admin ಮಂಗಳೂರು: ಭಾರೀ ಮಳೆಯ ಮುನ್ಸೂಚನೆ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...