ರಾಷ್ಟ್ರೀಯ

NEET ಪ್ರಶ್ನೆಪತ್ರಿಕೆ ಸೋರಿಕೆ: ಕೊನೆಗೂ ಕೇಂದ್ರ ಸಚಿವ ಧರ್ಮೇದ್ರ ಪ್ರಧಾನ್ ರಾಜಿನಾಮೆ



ನವದೆಹಲಿ: ನೀಟ್ ವಿವಾದದ ಪ್ರತಿಭಟನೆ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ.

ನೀಟ್-ಯುಜಿ 2026 ಪರೀಕ್ಷೆ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

 

Leave a Reply

Your email address will not be published. Required fields are marked *

error: Content is protected !!