ಕರಾವಳಿ

ಆ.17: ನಾಗರಪಂಚಮಿ ಪ್ರಯುಕ್ತ ಶಾಲಾ-ಕಾಲೇಜು ಸೇರಿದಂತೆ ಸರಕಾರಿ ಕಚೇರಿಗಳಿಗೆ ರಜೆ


ಮಂಗಳೂರು: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ
ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!