ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಪುತ್ತೂರು ಕೊಳ್ತಿಗೆ, ಪೆರ್ಲಂಪಾಡಿ, ಮೊಗಪ್ಪೆ ಒಕ್ಕೂಟ ಪದಗ್ರಹಣ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ಆಗಸ್ಟ್ 16ರಂದು ಪೆರ್ಲಂಪಾಡಿ ಶ್ರೀ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ನಡೆಯಿತು. ಇದೇ ವೇಳೆ ಮೊಗಪ್ಪೆ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.