ಕರಾವಳಿಕ್ರೈಂ

ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆ ಎಸೆದ ಪ್ರಕರಣ: ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ

ಪುತ್ತೂರು: ಉಪ್ಪಿನಂಗಡಿ ಸಮೀಪದ ಪೆರ್ನೆ ಬಳಿ ಸೆ.19ರಂದು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆಗೆ ಸಂಬಂಧಿಸಿ ಆರೋಪಿತೆ ನೂರುನ್ನಿಸಾರಳನ್ನು ಪೊಲೀಸರು ಬಂಧಿಸಿ ಸೆ.20ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು ಆರೋಪಿತೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!