ರಾಜಕೀಯರಾಷ್ಟ್ರೀಯ ಸಿದ್ದರಾಮಯ್ಯ ಭೇಟಿಯಾದ ಟೀಂ ಇಂಡಿಯಾ ಮಾಜಿ ನಾಯಕ, ಸಚಿವ ಮೊಹಮ್ಮದ್ ಅಜರುದ್ದೀನ್ September 24, 2026 news_bites_admin ಬೆಂಗಳೂರು: ತೆಲಂಗಾಣ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಸೆ.24ರಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕುಶಲೋಪಹರಿ ವಿಚಾರಿಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...