ರಾಷ್ಟ್ರೀಯ

ಸಿಜೆಪಿ ನಾಯಕರಾದ ಆಶುತೋಷ್ ರಂಕಾ, ಸೌರವ್ ದಾಸ್ ಗೆ ನ್ಯಾಯಾಂಗ ಬಂಧನ

ನವದೆಹಲಿ: ಅನುಮತಿಯಿಲ್ಲದೆ ಜಂತರ್ ಮಂತರ್ ಪ್ರದೇಶವನ್ನು ಪ್ರವೇಶಿಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಕ್ಷದ (CJP) ನಾಯಕರಾದ ಆಶುತೋಷ್ ರಂಕಾ, ಸೌರವ್ ದಾಸ್ ಮತ್ತು ಅಜಿಂಕ್ಯ ಶಿಂಧೆ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದ್ದು ಅದರಲ್ಲಿ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!