ಕರಾವಳಿರಾಜ್ಯ

ಮೈಸೂರಿನಲ್ಲಿ ಕಂಬಳ ಆಯೋಜನೆ: ಸ್ಥಳೀಯ ನಾಗರಿಕರಿಂದ ಪುತ್ತೂರು ಶಾಸಕ ಅಶೋಕ್ ರೈಗೆ ಸನ್ಮಾನ

ಮೈಸೂರು: ಮೈಸೂರು ದಸರಾದಲ್ಲಿ  ಕಂಬಳ ಆಯೋಜನೆ ಮಾಡುವ ಮೂಲಕ ಕರಾವಳಿಯ ಕ್ರೀಡೆಯನ್ನು ಕಣ್ತುಂಬಿಕೊಳ್ಳಲು ಅವಕಾಶ ಮಾಡಿಕೊಟ್ಟ ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಮೈಸೂರಿನ ಸ್ಥಳೀಯ ನಾಗರಿಕರು ಸನ್ಮಾನಿಸಿ ಗೌರವಿಸಿದರು.

Leave a Reply

Your email address will not be published. Required fields are marked *

error: Content is protected !!