ಕರಾವಳಿ

ಇರ್ದೆ-ಪಳ್ಳಿತ್ತಡ್ಕ ಮಖಾಂ ಉರೂಸ್ ದಿನಾಂಕ ಪ್ರಕಟ





ಪುತ್ತೂರು: ಇರ್ದೆ ಪಳ್ಳಿತಡ್ಕ ಮಖಾಂ ಊರೂಸ್ ಸಮಾರಂಭದ ದಿನಾಂಕ ಪ್ರಕಟಗೊಂಡಿದೆ. ಕೊರಿಂಗಿಲ ಜಮಾಅತ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಕುಂಞಿ ಹಾಜಿ ಕೊರಿಂಗಿಲ ಅವರ ಅಧ್ಯಕ್ಷತೆಯಲ್ಲಿ ಕೊರಿಂಗಿಲ ಮಸೀದಿಯಲ್ಲಿ ನಡೆದ ಜಮಾಅತ್ ಕಮಿಟಿ ಸಭೆಯಲ್ಲಿ 51ನೇ ಉರೂಸ್ ಕಾರ್ಯಕ್ರಮದ ದಿನಾಂಕವನ್ನು ಪ್ರಕಟಿಸಲಾಯಿತು.

2027 ಎ.4ರಿಂದ ಎ.10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉರೂಸ್ ಸಮಾರಂಭ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!