ಪುತ್ತೂರು: ಅರಿಯಡ್ಕ ವಲಯ ಕಾಂಗ್ರೆಸ್ ವತಿಯಿಂದ ನವೆಂಬರ್ 29ರಂದು ನಡೆಯಲಿರುವ ಅರಿಯಡ್ಕ ಉತ್ಸವ – 2026 ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.
ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಬೂತ್ ಅಧ್ಯಕ್ಷ ಚಂದ್ರಶೇಖರ ಮಣಿಯಾಣಿ ಕುರಿಂಜ, ಲೋಕೇಶ್ ಶೆಟ್ಟಿ ಪಾಪೆಮಜಲು ಉಪಸ್ಥಿತರಿದ್ದರು.