ಪುತ್ತೂರು: ನ.22ರಂದು ಪುತ್ತೂರಿನಲ್ಲಿ ನಡೆದ ‘ಅಶೋಕ ಜನ ಮನ’ ಸಮಾವೇಶಕ್ಕೆ ಆಗಮಿಸಿದ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.