ಕ್ರೈಂರಾಜ್ಯ

ಮಾರಕಸ್ತ್ರಗಳಿಂದ ಇರಿದು ವಿದ್ಯಾರ್ಥಿಯ ಭೀಕರ ಹತ್ಯೆ

ಬೆಳಗಾವಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಇರಿದು ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಜ್ವಲ್ ಎಂಬ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಈ ರೀತಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ವಿದ್ಯಾರ್ಥಿ ನಾಪತ್ತೆ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!