ಕರಾವಳಿ

ಪುತ್ತೂರು ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ NSUI ಬೆಂಬಲಿತ ಅಭ್ಯರ್ಥಿಯನ್ನು ಅಭಿನಂದಿಸಿದ ಶಕುಂತಾಳ ಶೆಟ್ಟಿಪುತ್ತೂರು: ಸಂತ ಫಿಲೋಮಿನಾ ಕಾಲೇಜು ಪುತ್ತೂರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿ ಆಶಿಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರನ್ನು ಮಾಜಿ ಶಾಸಕಿ ಶಕುಂತಾಳ ಶೆಟ್ಟಿ ಸಹಿತ ಹಲವಾರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!